Search form

ಅಪೊಸ್ತಲರ ಕೃತ್ಯಗಳು 1:24-25

24-25ಮತ್ತೀಯನನ್ನೂ ಎಂಬ ಇಬ್ಬರನು ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ, “ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು. 26ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index