Search form

ಅಪೊಸ್ತಲರ ಕೃತ್ಯಗಳು 11:5

5ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index