Search form

ಅಪೊಸ್ತಲರ ಕೃತ್ಯಗಳು 14:15

15“ಜನರೇ, ನೀವು ಹೀಗೇಕೆ ಮಾಡುತ್ತಿರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index