Search form

ಅಪೊಸ್ತಲರ ಕೃತ್ಯಗಳು 16:16

ಪೌಲ ಮತ್ತು ಸೀಲರನ್ನು ಸೆರೆಯಲ್ಲಿ ಹಾಕಲ್ಪಟ್ಟದ್ದು

16ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ಸ್ತ್ರೀಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index