Search form

ಅಪೊಸ್ತಲರ ಕೃತ್ಯಗಳು 18:2

2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗ ಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index