Search form

ಅಪೊಸ್ತಲರ ಕೃತ್ಯಗಳು 2:17

17“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು,

ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು;

ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;

ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index