Search form

ಅಪೊಸ್ತಲರ ಕೃತ್ಯಗಳು 2:34-35

34-35ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ,

“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ

ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.

36“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index