Search form

ಅಪೊಸ್ತಲರ ಕೃತ್ಯಗಳು 20:1

ಮಕೆದೋನ್ಯ ಹಾಗು ಗ್ರೀಸ್ ದೇಶದಲ್ಲಿ ಪೌಲನ ಸೇವೆ

1ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index