Search form

ಅಪೊಸ್ತಲರ ಕೃತ್ಯಗಳು 3:25

25ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index