Search form

ಅಪೊಸ್ತಲರ ಕೃತ್ಯಗಳು 7:10

10ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index