Search form

ಅಪೊಸ್ತಲರ ಕೃತ್ಯಗಳು 7:8

8ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಮೂಲಪಿತೃಗಳನ್ನು ಪಡೆದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index