Search form

ಅಪೊಸ್ತಲರ ಕೃತ್ಯಗಳು 9:39

39ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index