Search form

ಯೋಹಾನನು 1:45

45ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆಯುತ್ತಿದ್ದರೋ, ಯೋಸೇಫನ ಮಗನಾದ ನಜರೇತಿನ ಯೇಸುವನ್ನು ನಾವು ಕಂಡೆವು” ಎಂದು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index