Search form

ಯೋಹಾನನು 13:18

18ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index