Search form

ಯೋಹಾನನು 15:19

19ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index