Search form

ಯೋಹಾನನು 16:23

23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index