Search form

ಯೋಹಾನನು 17:11

11ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index