Search form

ಯೋಹಾನನು 17:12

12ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ಆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index