Search form

ಯೋಹಾನನು 17:23

23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index