Search form

ಯೋಹಾನನು 17:24

24ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index