Search form

ಯೋಹಾನನು 17:5

5ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index