Search form

ಯೋಹಾನನು 17:8

8ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index