Search form

ಯೋಹಾನನು 2:22

22ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index