Search form

ಯೋಹಾನನು 2:23

ಯೇಸು ಒಬ್ಬ ಶಾಸ್ತ್ರಿಗೆ ಪುನರ್ಜನ್ಮದ ವಿಷಯವಾಗಿ ಉಪದೇಶ ಮಾಡಿದ್ದು

23ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index