Search form

ಯೋಹಾನನು 21:15

15ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index