Search form

ಯೋಹಾನನು 21:16

16ಆತನು ತಿರುಗಿ ಎರಡನೆಯ ಸಾರಿ ಅವನಿಗೆ, ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ? ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index