Search form

ಯೋಹಾನನು 3:22

ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಪುನಃ ಸಾಕ್ಷಿ ಹೇಳಿದ್ದು

22ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತಿದ್ದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index