Search form

ಯೋಹಾನನು 3:23

23ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index