Search form

ಲೂಕನು 1:22

22ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತಾಡಲಾರದೆ ಇರಲು ಅವರು - ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index