Search form

ಲೂಕನು 1:5

ದೇವದೂತನು ಸ್ನಾನಿಕನಾದ ಯೋಹಾನನ ಜನನವನ್ನು ಮುಂತಿಳಿಸಿದ್ದು

5ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index