Search form

ಲೂಕನು 1:74-75

74-75ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದು

ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ

ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.

76ಮಗುವೇ, ನೀನಾದರೋ ಪರಾತ್ಪರನ ಪ್ರವಾದಿಯೆನಿಸಿಕೊಳ್ಳುವಿ.

ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index