Search form

ಲೂಕನು 1:77-78

77-78ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಪರಿಹಾರವೆಂಬ ರಕ್ಷಣೆಯ ತಿಳುವಳಿಕೆಯನ್ನು ಆತನ ಪ್ರಜೆಗೆ ತೋರಿಸಿ ಕೊಡುವವನಾಗಿಯೂ ಇರುವಿ.

ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ ಅದು

79ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದರುವವರಾದ ನಮಗೆ ಬೆಳಕನ್ನುಕೊಟ್ಟು

ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು” ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index