Search form

ಲೂಕನು 10:1

ಯೇಸು ಎಪ್ಪತ್ತು ಮಂದಿ ಶಿಷ್ಯರನ್ನು ಸುವಾರ್ತೆ ಸಾರುವುದಕ್ಕೆ ಕಳುಹಿಸಿದ್ದು; ಅವರು ಹಿಂತಿರುಗಿ ಬಂದು ತಾವು ಮಾಡಿದ್ದನ್ನು ತಿಳಿಸಿದ್ದು

(ಮತ್ತಾ. 9:37,38; 10:7-16; 11:25-27)

1ಇದಾದ ಮೇಲೆ ಯೇಸು ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯಯರನ್ನಾಗಿ ನೇಮಿಸಿ ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index