Search form

ಲೂಕನು 10:21

21ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index