Search form

ಲೂಕನು 10:22

22ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ; ತಂದೆ ಎಂಥವನೆಂದು ಮಗನ ಹೊರತು ಇನ್ಯಾರು ತಿಳಿದಿರುವುದಿಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index