Search form

ಲೂಕನು 10:35

35ಮರುದಿನ ಅವನು ಎರಡು ದಿನಾರಿಯಗಳನ್ನು ತೆಗೆದು ಛತ್ರದವನಿಗೆ ಕೊಟ್ಟು - ಇವನನ್ನು ಆರೈಕೆಮಾಡು; ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index