Search form

ಲೂಕನು 10:40

40ಅದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು - ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು ಅಂದಳು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index