Search form

ಲೂಕನು 10:7

7ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index