Search form

ಲೂಕನು 11:32

32ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರ ಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಮೆಲಾದವನು ಇಲ್ಲಿದ್ದಾನೆ” ಎಂದು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index