Search form

ಲೂಕನು 13:1

ಮನುಷ್ಯರು ದೇವರ ಕಡೆಗೆ ತಿರುಗದಿದ್ದರೆ ನಾಶವಾಗುತ್ತಾರೆಂದು ಭೋಧಿಸುವದಕ್ಕಾಗಿ ಯೇಸು ಫಲಕೊಡದ ಅಂಜೂರ ಮರದ ಸಾಮ್ಯವನ್ನು ಹೇಳಿದ್ದು

1ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು - ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index