Search form

ಲೂಕನು 13:19

19ಅದನ್ನು ನಾನು ಯಾವುದಕ್ಕೆ ಹೋಲಿಸಲಿ? ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index