Search form

ಲೂಕನು 13:25

25ಮನೆ ಯಜಮಾನನು ಎದ್ದು ಬಾಗಿಲು ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ - ಕರ್ತನೇ ನಮಗೆ ಬಾಗಿಲು ತೆರೆಯಿರಿ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index