Search form

ಲೂಕನು 13:32

32ಆತನು ಅವರಿಗೆ - ನೀವು ಹೋಗಿ ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಗಳನ್ನು ವಾಸಿಮಾಡುತ್ತಾ ಇದ್ದು ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ ಎಂದು ಆ ನರಿಗೆ ಹೇಳಿರಿ ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index