Search form

ಲೂಕನು 13:34

34ಯೆರೂಸಲೇಮೇ; ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index