Search form

ಲೂಕನು 13:6

6ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index