Search form

ಲೂಕನು 13:7

7ಬಳಿಕ ಅವನು ತೋಟಗಾರನಿಗೆ - ನೋಡು, ನಾನು ಮೂರು ವರುಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು ಎಂದು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index