Search form

ಲೂಕನು 14:12

12ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನಂದರೆ - ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ ನಿನ್ನ ಅಣ್ಣತಮ್ಮಂದಿರನ್ನಾಗಲಿ ನಿನ್ನ ಬಂಧುಬಾಂಧವರನ್ನಾಗಲಿ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವದು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index