Search form

ಲೂಕನು 15:20

20ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index