Search form

ಲೂಕನು 16:13

13ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index