Search form

ಲೂಕನು 16:25

25ಆದರೆ ಅಬ್ರಾಹಾಮನು - ಕಂದಾ ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index